Bible Language

Jeremiah 29:18 (KNV) Kannadam Old BSI Version

Versions

KNV   ಕತ್ತಿಯಿಂದಲೂ ಕ್ಷಾಮ ದಿಂದಲೂ ಜಾಡ್ಯದಿಂದಲೂ ಅವರನ್ನು ಹಿಂಸಿಸಿ ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.
ERVKN   ಇನೂಐ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಊಗಳಿಂದೊಡಗೂಡಿ ಙೆನಐಟ್ಟುವೆನು. ಜನರ ದುರ್ಗತಿಯನುಐ ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಜನರನುಐ ನಾಶಮಾಡುವೆನು. ನಡೆದ ವಿಷಯಗಳ ಘಗ್ಗೆ ಕೇಳಿ ಜನರು ಙೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಙೇಕಾದರೆ ಜನರು ಅವರ ಉದಾಹರಣೆಯನುಐ ಕೊಡುವರು. ನಾನು ಅವರನುಐ ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನುಐ ಅವಮಾನಗೊಳಿಸುವರು.
IRVKN   ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.