Bible Language

Jeremiah 36:2 (KNV) Kannadam Old BSI Version

Versions

KNV   ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
ERVKN   “ಯೆರೆಮೀಯನೇ, ಒಂದು ಸುರಳಿಯನುಐ ತೆಗೆದುಕೊಂಡು ನಾನು ನಿನಗೆ ಹೇಳಿದ ಎಲ್ಲಾ ಸಂದೇಶಗಳನುಐ ಅದರಲ್ಲಿ ಘರೆದಿಡು. ನಾನು ನಿನಗೆ ಇಸ್ರೇಲ್ ಮತ್ತು ಯೆಹೂದ ಜನಾಂಗಗಳ ಘಗ್ಗೆಯೂ ಮತ್ತು ಉಳಿದ ಜನಾಂಗಗಳ ಘಗ್ಗೆಯೂ ಹೇಳಿದ್ದೇನೆ. ಯೋಷೀಯನ ಆಳಿಬಕೆಯ ಕಾಲದಿಂದ ಇಲ್ಲಿಯವರೆಗೂ ನಾನು ನಿನಗೆ ಹೇಳಿದ ಪ್ರತಿಯೊಂದು ಶಘ್ಧವನೂಐ ಘರೆದಿಡು.
IRVKN   “ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.