Versions
KNV ಆಮೇಲೆ ಯೆರೆವಿಾಯನು ಬಾರೂಕನಿಗೆ ಆಜ್ಞಾಪಿ ಸಿದ್ದೇನಂದರೆ--ನಾನು ಸೆರೆಯಲ್ಲಿಡಲ್ಪಟ್ಟಿದ್ದೇನೆ, ಕರ್ತನ ಆಲಯಕ್ಕೆ ಹೋಗಲಾರೆನು.
ERVKN ಆಗ ಯೆರೆಮೀಯನು ಙಾರೂಕನಿಗೆ ಹೀಗೆ ಹೇಳಿದನು: “ಯೆಹೋವನ ಆಲಯಕ್ಕೆ ನಾನು ಹೋಗಲಾರೆ. ಅಲ್ಲಿ ಹೋಗುವದಕ್ಕೆ ಅಪ್ಪಣೆಯಿಲ್ಲ.
IRVKN ಮತ್ತು ಯೆರೆಮೀಯನು ಬಾರೂಕನಿಗೆ, “ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ;