Bible Language

Jeremiah 37:1 (KNV) Kannadam Old BSI Version

Versions

KNV   ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಅರಸನಾಗಿ ಇಟ್ಟ ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದ ಲಾಗಿ ಯೋಷೀಯನ ಮಗನಾದ ಚಿದ್ಕೀಯನು ಅರಸ ನಾಗಿ ಆಳಿದನು.
ERVKN   ನೆಘೂಕದೆಐಚ್ಚರನು ಙಾಬಿಲೋನಿನ ರಾಜನಾಗಿದ್ದನು. ನೆಘೂಕದೆಐಚ್ಚರನು ಯೆಹೋಯಾಕೀಮನ ಮಗನಾದ ಕೊನ್ಯನ ಸ್ಥಾನದಲ್ಲಿ ಚಿದ್ಕೀಯನನುಐ ಯೆಹೂದದ ರಾಜನನಾಐಗಿ ನೇಮಿಸಿದ್ದನು. ಚಿದ್ಕೀಯನು ರಾಜನಾದ ಯೋಷೀಯನ ಮಗನಾಗಿದ್ದನು.
IRVKN   {ಚಿದ್ಕೀಯನು ಯೆರೆಮೀಯನಿಗೆ ಮಾಡಿದ ಮನವಿ} PS ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು.