Bible Language

Job 20:23 (KNV) Kannadam Old BSI Version

Versions

KNV   ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
ERVKN   ದುಷ್ಟನು ತನ್ನ ಇಷ್ಟಾನುಸಾರ ತಿಂದಮೇಲೆ ದೇವರು ತನ್ನ ದಹಿಸುವ ಕೋಪವನ್ನು ತೋರಿ ಅವನ ಮೇಲೆ ದಂಡನೆಯ ಮಳೆ ಸುರಿಸುವನು.
IRVKN   ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ;
ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.