Bible Language

Job 4:20 (KNV) Kannadam Old BSI Version

Versions

KNV   ಬೆಳಗಿ ನಿಂದ ಸಂಜೆಯ ವರೆಗೆ ಅವರು ನಾಶವಾಗುತ್ತಾರೆ. ಅವರು ಲಕ್ಷ್ಯವಿಲ್ಲದೆ ನಿತ್ಯ ನಾಶವಾಗುತ್ತಾರೆ.
ERVKN   ಸೂರ್ಯೋದಯ ಮತ್ತು ಸೂರ್ಯಾಸ್ತಮಾನಗಳ ನಡುವೆ ಅವರು ನಜ್ಜುಗುಜ್ಜಾಗುವರು. ಅವರು ಸತ್ತು ನಿತ್ಯ ನಾಶವಾಗುವುದನ್ನು ಯಾರೂ ಗಮನಿಸುವುದಿಲ್ಲ.
IRVKN   ಉದಯಾಸ್ತಮಾನಗಳ ಮಧ್ಯದಲ್ಲಿ (ಜೀವಿಸಿ) ಜಜ್ಜಲ್ಪಡುತ್ತಾರೆ.
ಹೀಗೆ ನಿತ್ಯನಾಶ ಹೊಂದುವುದನ್ನು ಯಾರೂ ಲಕ್ಷಿಸುವುದಿಲ್ಲ.