Bible Language

John 13:8 (KNV) Kannadam Old BSI Version

Versions

KNV   ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.
ERVKN   ಪೇತ್ರನು, “ಇಲ್ಲ! ನನ್ನ ಪಾದಗಳನ್ನು ನೀನು ಎಂದಿಗೂ ತೊಳೆಯಕೂಡದು” ಎಂದು ಪ್ರತಿಭಟಿಸಿದನು. ಯೇಸು, “ನಿನ್ನ ಪಾದಗಳನ್ನು ನಾನು ತೊಳೆಯದಿದ್ದರೆ, ನನ್ನಲ್ಲಿ ನಿನಗೆ ಪಾಲು ಇಲ್ಲ”ಎಂದು ಹೇಳಿದನು.
IRVKN   ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು.