Bible Language

John 14:23 (KNV) Kannadam Old BSI Version

Versions

KNV   ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
ERVKN   ಯೇಸು ಹೀಗೆ ಉತ್ತರಕೊಟ್ಟನು: “ನನ್ನನ್ನು ಪ್ರೀತಿಸುವವನು ನನ್ನ ಉಪದೇಶಕ್ಕೆ ವಿಧೇಯನಾಗುವನು. ನನ್ನ ತಂದೆಯು ಅವನನ್ನು ಪ್ರೀತಿಸುವನು. ನನ್ನ ತಂದೆ ಮತ್ತು ನಾನು ಅವನ ಬಳಿಗೆ ಬಂದು ಅವನೊಂದಿಗೆ ವಾಸಿಸುವೆವು.
IRVKN   ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.