Bible Language

John 18:31 (KNV) Kannadam Old BSI Version

Versions

KNV   ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು.
ERVKN   ಪಿಲಾತನು ಯೆಹೂದ್ಯರಿಗೆ, “ಯೆಹೂದ್ಯರಾದ ನೀವೇ ಇವನನ್ನು ಕರೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ತೀರ್ಪುಮಾಡಿ” ಎಂದು ಹೇಳಿದನು. ಯೆಹೂದ್ಯರು, “ಆದರೆ ಒಬ್ಬನಿಗೆ ಮರಣದಂಡನೆ ವಿಧಿಸಲು ನಿನ್ನ ಕಾನೂನು ನಮಗೆ ಅವಕಾಶ ಕೊಡುವುದಿಲ್ಲ” ಎಂದು ಉತ್ತರಕೊಟ್ಟರು.
IRVKN   ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು.