Bible Language

John 1:49 (KNV) Kannadam Old BSI Version

Versions

KNV   ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
ERVKN   ಆಗ ನತಾನಿಯೇಲನು ಯೇಸುವಿಗೆ, “ಗುರುವೇ, ನೀನೇ ದೇವರ ಮಗನು. ನೀನೇ ಇಸ್ರೇಲರ ರಾಜ” ಎಂದು ಹೇಳಿದನು.
IRVKN   ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.