Bible Language

Judges 6:40 (KNV) Kannadam Old BSI Version

Versions

KNV   ಹಾಗೆಯೇ ದೇವರು ರಾತ್ರಿ ಯಲ್ಲಿ ಮಾಡಿದನು. ಉಣ್ಣೆ ಮಾತ್ರವೇ ಒಣಗಿ ಭೂಮಿಯಲ್ಲೆಲ್ಲಿಯೂ ಮಂಜು ಇತ್ತು.
ERVKN   ರಾತ್ರಿ ದೇವರು ಹಾಗೆಯೇ ಮಾಡಿದನು. ಕೇವಲ ಕುರಿಯ ತುಪ್ಪಟ ಮಾತ್ರ ಒಣಗಿದಂತಿದ್ದು ಸುತ್ತಲಿರುವ ನೆಲವೆಲ್ಲಾ ಮಂಜಿನ ನೀರಿನಿಂದ ಹಸಿಯಾಗಿತ್ತು.
IRVKN   ರಾತ್ರಿ ದೇವರು ಹಾಗೆಯೇ ಮಾಡಿದನು; ಉಣ್ಣೆ ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿ ಬಿದ್ದಿತ್ತು. PE