Bible Language

Judges 9:52 (KNV) Kannadam Old BSI Version

Versions

KNV   ಆಗ ಅಬೀಮೆಲೆಕನು ಗೋಪುರಕ್ಕೆ ಬಂದು ಅದರ ವಿರುದ್ಧ ಯುದ್ಧಮಾಡಿ ಗೋಪುರದ ಬಾಗಲನ್ನು ಸುಟ್ಟು ಬಿಡುವದಕ್ಕೆ ಅದರ ಬಳಿಗೆ ಬಂದನು.
ERVKN   ಅಬೀಮೆಲೆಕನು ಮತ್ತು ಅವನ ಜನರು ಅದರ ಮೇಲೆ ಧಾಳಿಮಾಡಲು ಗೋಪುರದ ಬಳಿ ಬಂದರು. ಅಬೀಮೆಲೆಕನು ಗೋಪುರದ ಬಾಗಿಲಿನವರೆಗೆ ಹೋದನು. ಅವನು ಗೋಪುರವನ್ನು ಸುಡಬೇಕೆಂದಿದ್ದನು.
IRVKN   ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು,