Bible Language

Judges 9:8 (KNV) Kannadam Old BSI Version

Versions

KNV   ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇ ಕಿಸಿಕೊಳ್ಳುವದಕ್ಕಾಗಿ ಹೊರಟು ಹೋಗಿ ಇಪ್ಪೆಯ ಮರಕ್ಕೆ--ನೀನು ನಮ್ಮನ್ನು ಆಳು ಅಂದವು.
ERVKN   “ಒಮ್ಮೆ ಮರಗಳು ತಮ್ಮನ್ನು ಆಳುವುದಕ್ಕೆ ಒಬ್ಬ ಅರಸನನ್ನು ಆರಿಸಬೇಕೆಂದು ನಿರ್ಧರಿಸಿದವು. ಮರಗಳು ಆಲಿವ್ ಮರಕ್ಕೆ, ‘ನೀನು ನಮ್ಮ ಅರಸನಾಗಿ ಆಳು’ ಎಂದು ಕೇಳಿಕೊಂಡವು.
IRVKN   “ಒಮ್ಮೆ, ಮರಗಳು ತಮಗೋಸ್ಕರ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಎಣ್ಣೆಯ ಮರದ ಬಳಿಗೆ ಬಂದು, ‘ನೀನು ಬಂದು ನಮಗೆ ಅರಸನಾಗು’ ಅಂದವು.