Bible Language

Lamentations 3:30 (KNV) Kannadam Old BSI Version

Versions

KNV   ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ.
ERVKN   ವ್ಯಕ್ತಿಯು ತನ್ನನ್ನು ಹೊಡೆಯುವವರಿಗೆ ತನ್ನ ಕೆನ್ನೆಯನ್ನು ಒಡ್ಡಬೇಕು. ಅವನು ತನಗೆ ಜನರಿಂದಾಗುವ ಗೇಲಿಯನ್ನು ಸಹಿಸಿಕೊಳ್ಳಬೇಕು.
IRVKN   ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ.