Bible Language

Lamentations 3:6 (KNV) Kannadam Old BSI Version

Versions

KNV   ಆತನು ನನ್ನನ್ನು ಬಹು ಕಾಲದ ಹಿಂದೆ ಸತ್ತವರ ಹಾಗೆ ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾನೆ.
ERVKN   ಬಹುಕಾಲದ ಹಿಂದೆಯೇ ಸತ್ತಿರುವವರಂತೆ ನನ್ನನ್ನು ಕತ್ತಲೆಯಲ್ಲಿ ಕುಳ್ಳಿರಿಸಿದ್ದಾನೆ.
IRVKN   ಕಾರ್ಗತ್ತಲಲ್ಲಿ ನನ್ನನ್ನು ಇರಿಸಿದ್ದಾನೆ; ಬಹುಕಾಲದ ಹಿಂದೆ ಸತ್ತವರ ಹಾಗೆ ನಾನು ಇದ್ದೇನೆ.