Bible Language

Luke 18:5 (KNV) Kannadam Old BSI Version

Versions

KNV   ಅದಾಗ್ಯೂ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು.
ERVKN   ಆದರೆ ಸ್ತ್ರೀ ಬಂದುಬಂದು ನನ್ನನ್ನು ಕುಗ್ಗಿಸಿಬಿಡುತ್ತಾಳೆ. ಈಕೆಗೆ ನಾನು ನ್ಯಾಯವನ್ನು ದೊರಕಿಸಿಕೊಟ್ಟರೆ, ಈಕೆ ನನ್ನನ್ನು ಕಾಡಿಸುವುದಿಲ್ಲ. ಇಲ್ಲವಾದರೆ, ಈಕೆಯು ನನ್ನನ್ನು ಕಾಡಿಸುತ್ತಲೇ ಇರುವಳು’ ಎಂದುಕೊಂಡನು.”
IRVKN   ಆದರೂ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.”