Bible Language

Luke 19:11 (KNV) Kannadam Old BSI Version

Versions

KNV   ಅವರು ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸವಿಾಪವಾಗಿದ್ದದ ರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗು ವದೆಂದು ಅವರು ಭಾವಿಸಿದ್ದದರಿಂದಲೂ ಆತನು ಇನ್ನೂ ಒಂದು ಸಾಮ್ಯವನ್ನು ಹೇಳಿದನು.
ERVKN   ಯೇಸು ಪ್ರಯಾಣ ಮಾಡುತ್ತಾ ಜೆರುಸಲೇಮಿನ ಸಮೀಪಕ್ಕೆ ಬಂದನು. ಕೆಲವು ಜನರು ದೇವರ ರಾಜ್ಯವು ಬೇಗನೆ ಬರಲಿದೆ ಎಂದುಕೊಂಡರು.
IRVKN   {ಹತ್ತು ಚಿನ್ನದ ನಾಣ್ಯದ ಸಾಮ್ಯ} (ಮತ್ತಾ 25:14-30) PS ಜನರು ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು.