Bible Language

Luke 20:10 (KNV) Kannadam Old BSI Version

Versions

KNV   ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
ERVKN   ಸ್ವಲ್ಪಕಾಲದ ನಂತರ ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂತು. ಆದ್ದರಿಂದ ಅವನು ತನ್ನ ಪಾಲಿನ ಹಣ್ಣನ್ನು ತೆಗೆದುಕೊಂಡು ಬರುವುದಕ್ಕಾಗಿ ತನ್ನ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ಆದರೆ ರೈತರು ಸೇವಕನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.