Bible Language

Luke 20:47 (KNV) Kannadam Old BSI Version

Versions

KNV   ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
ERVKN   ಆದರೆ ಅವರು ವಿಧವೆಯರಿಗೆ ಮೋಸಮಾಡಿ ಅವರ ಮನೆಗಳನ್ನು ಕಸಿದುಕೊಳ್ಳುತ್ತಾರೆ. ಬಳಿಕ ಉದ್ದವಾದ ಪ್ರಾರ್ಥನೆಗಳನ್ನು ಮಾಡಿ ಒಳ್ಳೆಯವರಂತೆ ನಟಿಸುತ್ತಾರೆ. ದೇವರು ಇವರನ್ನು ಕಠಿಣವಾದ ದಂಡನೆಗೆ ಗುರಿಪಡಿಸುತ್ತಾನೆ” ಎಂದು ಹೇಳಿದನು.
IRVKN   ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು. PE