Bible Language

Luke 8:34 (KNV) Kannadam Old BSI Version

Versions

KNV   ಅವುಗಳನ್ನು ಮೇಯಿಸು ತ್ತಿದ್ದವರು ಸಂಭವಿಸಿದ್ದನ್ನು ನೋಡಿ ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯ ಪಡಿಸಿದರು.
ERVKN   ಹಂದಿಗಳನ್ನು ಕಾಯುತ್ತಿದ್ದವರು ಓಡಿಹೋಗಿ, ನಡೆದ ಸಂಗತಿಯನ್ನು ಹೊಲಗಳಲ್ಲಿಯೂ ಊರುಗಳಲ್ಲಿಯೂ ಇದ್ದ ಜನರಿಗೆ ತಿಳಿಸಿದರು.
IRVKN   ಮೇಯಿಸುವವರು ನಡೆದದ್ದನ್ನು ಕಂಡು ಓಡಿ ಹೋಗಿ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು,