Bible Language

Luke 8:8 (KNV) Kannadam Old BSI Version

Versions

KNV   ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.
ERVKN   ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಬೀಜಗಳು ಮೊಳೆತು ಬೆಳೆದು ನೂರರಷ್ಟು ಹೆಚ್ಚು ಫಲವನ್ನು ಕೊಟ್ಟವು.” ಯೇಸು ಸಾಮ್ಯವನ್ನು ಹೇಳಿ ಮುಗಿಸಿದ ಮೇಲೆ, “ನನ್ನ ಮಾತನ್ನು ಆಲಿಸುತ್ತಿರುವ ಜನರೇ, ಕೇಳಿರಿ” ಎಂದು ಹೇಳಿದನು.
IRVKN   ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು, ಮೊಳೆತು, ನೂರರಷ್ಟು ಫಲವನ್ನು ಕೊಟ್ಟವು.” ಮಾತುಗಳನ್ನು ಹೇಳಿ ಆತನು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಕೂಗಿ ಹೇಳಿದನು. PEPS