Bible Language

Mark 10:22 (KNV) Kannadam Old BSI Version

Versions

KNV   ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು; ಯಾಕಂದರೆ ಅವನಿಗೆ ಬಹಳ ಆಸ್ತಿಯಿತ್ತು.
ERVKN   ಯೇಸುವಿನ ಮಾತನ್ನು ಕೇಳಿ ಅವನು ನಿರಾಶೆಯಿಂದ ದುಃಖಗೊಂಡು ಹೊರಟುಹೋದನು. ಬಹಳ ಧನವಂತನಾಗಿದ್ದ ಅವನು ತನ್ನ ಅಪಾರ ಆಸ್ತಿಯನ್ನು ಮಾರಲು ಇಷ್ಟಪಡಲಿಲ್ಲ.
IRVKN   ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು.