Bible Language

Mark 14:9 (KNV) Kannadam Old BSI Version

Versions

KNV   ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು.
ERVKN   ನಾನು ಸತ್ಯವನ್ನು ಹೇಳುತ್ತೇನೆ. ಪ್ರಪಂಚದಲ್ಲಿ ಸುವಾರ್ತೆ ಸಾರಲ್ಪಡುವಲ್ಲೆಲ್ಲಾ ಈಕೆ ಮಾಡಿದ ಕಾರ್ಯವನ್ನು ತಿಳಿಸುವುದರಿಂದ ಜನರು ಈಕೆಯನ್ನು ನೆನಪುಮಾಡಿಕೊಳ್ಳುವರು” ಎಂದು ಹೇಳಿದನು.