Bible Language

Matthew 10:22 (KNV) Kannadam Old BSI Version

Versions

KNV   ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
ERVKN   ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು.
IRVKN   ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.