Bible Language

Matthew 20:31 (KNV) Kannadam Old BSI Version

Versions

KNV   ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
ERVKN   ಜನರೆಲ್ಲರೂ ಕುರುಡರನ್ನು ಗದರಿಸಿ, ಸುಮ್ಮನಿರಬೇಕೆಂದು ಹೇಳಿದರು. ಆದರೆ ಕುರುಡರು, “ಪ್ರಭುವೇ, ದಾವೀದನ ಕುಮಾರನೇ, ದಯಮಾಡಿ ನಮಗೆ ಸಹಾಯ ಮಾಡು!” ಎಂದು ಹೆಚ್ಚುಹೆಚ್ಚು ಕೂಗಿಕೊಂಡರು.
IRVKN   ಆದರೆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, “ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಗಟ್ಟಿಯಾಗಿ ಕೂಗಿಕೊಂಡರು.