Bible Language

Matthew 5:21 (KNV) Kannadam Old BSI Version

Versions

KNV   ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.
ERVKN   “ಯಾರನ್ನೂ ಕೊಲೆಮಾಡಬಾರದು. ಕೊಲೆ ಮಾಡುವವನು ನ್ಯಾಯತೀರ್ಪಿಗೆ ಒಳಗಾಗುವನು’ ಎಂದು ಬಹುಕಾಲದ ಹಿಂದೆ ನಮ್ಮ ಜನರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.
IRVKN   * ವಿಮೋ 20:13 “ ‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.