Bible Language

Matthew 5:34 (KNV) Kannadam Old BSI Version

Versions

KNV   ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.
ERVKN   ಆದರೆ ನಾನು ಹೇಳುವುದೇನೆಂದರೆ, ಆಣೆ ಇಡಲೇಬೇಡಿ. ಪರಲೋಕದ ಮೇಲೂ ಆಣೆ ಇಡಬೇಡಿ, ಏಕೆಂದರೆ ಪರಲೋಕವು ದೇವರ ಸಿಂಹಾಸನ.
IRVKN   ಆದರೆ ನಾನು ನಿಮಗೆ ಹೇಳುವುದೇನಂದರೆ, ಆಣೆಯನ್ನೇ ಇಡಬೇಡಿರಿ. ಆಕಾಶದ ಮೇಲೆ ಆಣೆ ಇಡಬೇಡಿರಿ; ಅದು ದೇವರ ಸಿಂಹಾಸನವು.