Bible Language

Matthew 5:5 (KNV) Kannadam Old BSI Version

Versions

KNV   ಸಾತ್ವಿಕರು ಧನ್ಯರು; ಯಾಕಂದರೆ ಅವರು ಭೂಮಿಯನ್ನು ಬಾಧ್ಯವಾಗಿ ಹೊಂದುವರು.
ERVKN   ದೀನರು ಧನ್ಯರು. ದೇವರು ವಾಗ್ದಾನ ಮಾಡಿದ ಭೂಮಿಯನ್ನು ಅವರು ಹೊಂದಿಕೊಳ್ಳುವರು.
IRVKN   ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.