Versions
KNV ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು.
ERVKN ವರ್ತಕರ ಮತ್ತು ಆಲಯದ ಸೇವಕರ ಮನೆಗಳ ತನಕದ ಭಾಗವನ್ನು ಮಲ್ಕೀಯನು ರಿಪೇರಿ ಮಾಡಿದನು. ಇದು, “ತನಿಕೆ” ಎಂಬ ಬಾಗಿಲಿನ ಎದುರಿನಲ್ಲಿತ್ತು. ಮೂಲೆಗೋಡೆಯ ಮೇಲಿರುವ ಕೋಣಿಯ ತನಕದ ಭಾಗವನ್ನು ಅಕ್ಕಸಾಲಿಗನಾದ ಮಲ್ಕೀಯನು ರಿಪೇರಿ ಮಾಡಿದನು.
IRVKN ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ. ಇವನು ಸೈನ್ಯದವರು ಸೇರಿಬರುವ ಬಾಗಿಲಿನೆದುರಿನಲ್ಲಿರುವ ದೇವಾಲಯದ ಸೇವಕರ ಮತ್ತು ವರ್ತಕರ ಕೇರಿಯ ವರೆಗೂ ಮತ್ತು ಮೂಲೆಯುಪ್ಪರಿಗೆಯವರೆಗೂ ಜೀರ್ಣೋದ್ಧಾರ ಮಾಡಿದನು.