Bible Language

Numbers 25:17 (KNV) Kannadam Old BSI Version

Versions

KNV   ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು.
ERVKN   “ನೀನು ಮಿದ್ಯಾನ್ಯರನ್ನು ವೈರಿಗಳೆಂದು ಪರಿಗಣಿಸಿರುವುದರಿಂದ ಅವರನ್ನು ಸಂಹರಿಸಬೇಕು.
IRVKN   “ನೀನು ಮಿದ್ಯಾನ್ಯರನ್ನು ವೈರಿಯೆಂದು ತಿಳಿದು ಸಂಹರಿಸಬೇಕು.