Bible Language

Numbers 25:4 (KNV) Kannadam Old BSI Version

Versions

KNV   ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.
ERVKN   ಯೆಹೋವನು ಮೋಶೆಗೆ, “ನೀನು ಜನರ ನಾಯಕರನ್ನೆಲ್ಲ ಬಂಧಿಸಿ ಯೆಹೋವನ ಮುಂದೆ ಬಹಿರಂಗವಾಗಿ ಅವರನ್ನು ನೇಣುಗಂಬಕ್ಕೆ ಏರಿಸು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರೇಲರಿಂದ ತೊಲಗಿಸಬೇಕು” ಎಂದು ಹೇಳಿದನು.
IRVKN   ಆದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ * ಅಥವಾ ಸೂರ್ಯನ ಬೆಳಕಿನಲ್ಲಿ. ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು” ಎಂದು ಹೇಳಿದನು.