Versions
KNV ಆದರೆ ಅವನ ತಂದೆಗೆ ಸಹೋದರರು ಇಲ್ಲದಿದ್ದರೆ ಅವನ ಕುಟುಂಬ ಗಳಲ್ಲಿ ಅವನಿಗೆ ಸವಿಾಪವಾದ ಬಂಧುವಿಗೆ ಅವನ ಸ್ವಾಸ್ತ್ಯವನ್ನು ಕೊಡಬೇಕು; ಅವನೇ ಅದನ್ನು ಸ್ವತಂತ್ರಿಸಿಕೊಳ್ಳಲಿ.
ERVKN This verse may not be a part of this translation
IRVKN ಅಣ್ಣತಮ್ಮಂದಿರಿಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ತಂದೆಯ ಅಣ್ಣತಮ್ಮಂದಿರಿಗೆ ಕೊಡಬೇಕು.