Bible Language

Proverbs 14:1 (KNV) Kannadam Old BSI Version

Versions

KNV   ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.
ERVKN   ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಆದರೆ ಜ್ಞಾನಹೀನಳು ತನ್ನ ಕೈಯಿಂದಲೇ ಅದನ್ನು ಬೀಳಿಸುವಳು.
IRVKN   ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು,
ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು.