Bible Language

Proverbs 19:20 (KNV) Kannadam Old BSI Version

Versions

KNV   ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
ERVKN   ಉಪದೇಶಕ್ಕೆ ಕಿವಿಗೊಟ್ಟು ಸರಿಪಡಿಸಿಕೋ. ಆಗ ನೀನು ಜ್ಞಾನಿಯಾಗುವೆ.
IRVKN   ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು,
ಮುಂದೆ ಜ್ಞಾನಿಯಾಗುವಿ.