Versions
KNV ಅವರ ವಿಪತ್ತು ಫಕ್ಕನೆ ಸಂಭವಿಸುವದು; ಅವರಿಬ್ಬರ ನಾಶನವು ಯಾರಿಗೆ ತಿಳಿದೀತು?
ERVKN ಯಾಕೆಂದರೆ ಅವರು ಬೇಗನೆ ನಾಶವಾಗುವರು. ದೇವರು ಮತ್ತು ರಾಜನು ತಮ್ಮ ವೈರಿಗಳಿಗೆ ಎಷ್ಟು ಕೇಡುಮಾಡಬಲ್ಲರೆಂಬುದು ನಿನಗೆ ತಿಳಿಯದು.
IRVKN ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವುದು,
ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?