Bible Language

Psalms 119:171 (KNV) Kannadam Old BSI Version

Versions

KNV   ನೀನು ನಿನ್ನ ನಿಯಮಗಳನ್ನು ನನಗೆ ಕಲಿಸಿದಾಗ ನನ್ನ ತುಟಿಗಳು ನಿನ್ನ ಸ್ತೋತ್ರವನ್ನು ನುಡಿಯುತ್ತವೆ.
ERVKN   ನೀನು ನಿನ್ನ ಕಟ್ಟಳೆಗಳನ್ನು ನನಗೆ ಕಲಿಸಿಕೊಟ್ಟದ್ದರಿಂದ ಸ್ತುತಿಗೀತೆಗಳು ನನ್ನಿಂದ ಹೊರಡುತ್ತವೆ.
IRVKN   ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ.
ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ,