Bible Language

Psalms 138 (KNV) Kannadam Old BSI Version

Versions

KNV   ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು.
ERVKN   ಯೆಹೋವನೇ, ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು. ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು.