Bible Language

Psalms 2:7 (KNV) Kannadam Old BSI Version

Versions

KNV   ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಹೊತ್ತು ನಿನ್ನನ್ನು ಪಡೆದಿದ್ದೇನೆ.
ERVKN   ಯೆಹೋವನ ಒಡಂಬಡಿಕೆಯ ಕುರಿತು ಹೇಳುತ್ತಿರುವೆ. ಆತನು ನನಗೆ, “ಈ ಹೊತ್ತು ನಾನು ನಿನಗೆ ತಂದೆಯಾದೆ! ನೀನೇ ನನ್ನ ಮಗನು.
IRVKN   ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ;
ಆತನು ನನಗೆ, “ನನಗೆ ನೀನು ಮಗನು; ನಾನೇ ಹೊತ್ತು ನಿನ್ನನ್ನು ಪಡೆದಿದ್ದೇನೆ.