Bible Language

Psalms 31:19 (KNV) Kannadam Old BSI Version

Versions

KNV   ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು.
ERVKN   ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ. ನಿನ್ನಲ್ಲಿ ಭರವಸವಿಟ್ಟಿರುವ ಜನರಿಗಾಗಿ ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ.
IRVKN   ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ,
ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ
ಎಷ್ಟೋ ವಿಶೇಷವಾಗಿವೆ.