Bible Language

Psalms 31:5 (KNV) Kannadam Old BSI Version

Versions

KNV   ಸತ್ಯದ ದೇವರಾದ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.
ERVKN   ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ. ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿರುವೆ. ನನ್ನನ್ನು ರಕ್ಷಿಸು!
IRVKN   ನೀನೇ ನನಗೆ ಆಧಾರವಲ್ಲವೇ;
ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ.
ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ.