Bible Language

Psalms 32:10 (KNV) Kannadam Old BSI Version

Versions

KNV   ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು.
ERVKN   ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಅವರಿಸಿಕೊಳ್ಳುವುದು.
IRVKN   ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು;
ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.