Bible Language

Psalms 33:11 (KNV) Kannadam Old BSI Version

Versions

KNV   ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
ERVKN   ಆದರೆ ಯೆಹೋವನ ಯೋಜನೆಗಳು ಶಾಶ್ವತವಾಗಿವೆ. ಆತನ ಆಲೋಚನೆಗಳು ಸದಾಕಾಲಕ್ಕೂ ಒಳ್ಳೆಯದಾಗಿವೆ.
IRVKN   ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು;
ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.