Bible Language

Psalms 49:10 (KNV) Kannadam Old BSI Version

Versions

KNV   ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
ERVKN   ಬುದ್ಧಿಹೀನರೂ ಮೂಢರೂ ಸಾಯುವಂತೆ ಜ್ಞಾನಿಗಳೂ ಸಾಯುವರು. ಅವರು ಸತ್ತಾಗ ಅವರ ಆಸ್ತಿಯು ಬೇರೆಯವರ ಪಾಲಾಗುವುದು.
IRVKN   ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ;
ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ.
ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.