Bible Language

Psalms 52:1 (KNV) Kannadam Old BSI Version

Versions

KNV   ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು.
ERVKN   ಕೀರ್ತನೆಯಿದು. ರಚನೆಗಾರ : ದಾವೀದ. ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೆ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ.