Bible Language

Psalms 82:7 (KNV) Kannadam Old BSI Version

Versions

KNV   ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.
ERVKN   ಆದರೆ ಎಲ್ಲಾ ಜನರಂತೆ ನೀವೂ ಸಾಯುವಿರಿ. ಬೇರೆಲ್ಲಾ ನಾಯಕರುಗಳಂತೆಯೇ ನೀವು ಸಾಯುವಿರಿ.”
IRVKN   ಆದರೂ ನರರಂತೆ ಸತ್ತೇ ಹೋಗುವಿರಿ,
ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ”
ಎಂದು ನಾನು ಹೇಳಿದೆನು.