Bible Language

Psalms 88:13 (KNV) Kannadam Old BSI Version

Versions

KNV   ಆದರೆ ನಾನು ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು.
ERVKN   ಯೆಹೋವನೇ, ನಿನ್ನ ಸಹಾಯಕ್ಕಾಗಿ ಮೊರೆಯಿಡುತ್ತಿದ್ದೇನೆ. ಪ್ರತಿ ಮುಂಜಾನೆಯೂ ನಿನಗೆ ಪ್ರಾರ್ಥಿಸುತ್ತಿದ್ದೇನೆ.
IRVKN   ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ;
ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು.