Bible Language

Psalms 88:15 (KNV) Kannadam Old BSI Version

Versions

KNV   ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.
ERVKN   ನಾನು ಚಿಕ್ಕಂದಿನಿಂದಲೂ ಬಲಹೀನನಾಗಿದ್ದೇನೆ ಮತ್ತು ಕಾಯಿಲೆಯವನಾಗಿದ್ದೇನೆ. ನಿನ್ನ ಕೋಪದಿಂದ ನಾನು ಸಂಕಟಪಡುತ್ತಿರುವೆ. ನಾನು ನಿಸ್ಸಹಾಯನಾಗಿರುವೆ.
IRVKN   ಯೌವನಾರಭ್ಯ ಕುಗ್ಗಿದವನೂ, ಮೃತಪ್ರಾಯನೂ,
ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ.