Bible Language

Psalms 88:4 (KNV) Kannadam Old BSI Version

Versions

KNV   ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ.
ERVKN   ಜನರು ನನ್ನನ್ನು ಸತ್ತವನಂತೆಯೂ ಬದುಕಲಾರದ ಬಲಹೀನನಂತೆಯೂ ಪರಿಗಣಿಸಿದ್ದಾರೆ.
IRVKN   ಸಮಾಧಿಯಲ್ಲಿ ಸೇರುವವರೊಳಗೆ ಎಣಿಸಲ್ಪಟ್ಟಿದ್ದೇನೆ;
ನಿತ್ರಾಣ ಮನುಷ್ಯನಂತಿದ್ದೇನೆ.