Versions
KNV ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
ERVKN ನನ್ನ ಸೇವಕನಾದ ದಾವೀದನನ್ನು ಕಂಡುಕೊಂಡೆ. ನನ್ನ ವಿಶೇಷವಾದ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದೆ.
IRVKN ನನ್ನ ಸೇವಕನಾದ ದಾವೀದನನ್ನು ಕಂಡು,
ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.