Bible Language

Psalms 89:24 (KNV) Kannadam Old BSI Version

Versions

KNV   ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು.
ERVKN   ನಾನು ಆರಿಸಿಕೊಂಡ ರಾಜನನ್ನು ಯಾವಾಗಲೂ ಪ್ರೀತಿಸುವೆನು; ಅವನಿಗೇ ಬೆಂಬಲ ನೀಡುವೆನು. ನಾನು ಅವನನ್ನು ಯಾವಾಗಲೂ ಬಲಗೊಳಿಸುವೆನು.
IRVKN   ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು;
ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು.